ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರ ಇಂದು ಅಮಿತ್ ಶಾ ಜೊತೆ ಚರ್ಚೆ ನಡೆಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
Bigg Breaking:́ ಶಿಕ್ಷಣ ಇಲಾಖೆಯಿಂದ ಮಹಾ ಎಡವಟ್ಟು: ಮಕ್ಕಳಿಗೆ ಮನೆಯಿಂದಲೇ ಉತ್ತರ ಪತ್ರಿಕೆ ತರಲು ಸೂಚನೆ
ಲೋಕಸಭಾ ಚುನಾವಣೆಗಾಗಿ ಮೂರು ಕ್ಷೇತ್ರಗಳು ಜೆಡಿಎಸ್ ಬಿಟ್ಟುಕೊಡಲು ತೀರ್ಮಾನ ಮಾಡಿದ್ದು ಹಾಸನ, ಮಂಡ್ಯ ಮತ್ತು ಕೋಲಾರ ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನ
ಹಾಸನ, ಮಂಡ್ಯ ಮತ್ತು ಕೋಲಾರ ಈ ಮೂರು ಕ್ಷೇತ್ರ ಬಿಟ್ಟುಕೊಡಲು ನಿರ್ಧರಿಸಿದ ಬಿಜೆಪಿ