ಕರ್ನಾಟಕದಲ್ಲಿ ಲೋಕಾಯುಕ್ತ ದಾಳಿ ಕೇಸ್: ಅಕ್ರಮ ಆಸ್ತಿ ಕಂಡು ದಂಗಾದ ಅಧಿಕಾರಿಗಳು!

ಬೆಂಗಳೂರು:- ರಾಜ್ಯದ ಹಲವೆಡೆ ನಿನ್ನೆ  ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ನಿನ್ನೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಬೆಂಗಳೂರು, ಗದಗ ಸೇರಿ ರಾಜ್ಯದ 8 ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ ಮುಸ್ಲಿಂ ಯುವಕ: ದೇವರಿಗೆ ಇಟ್ಟ ಬೇಡಿಕೆ ಏನು!? ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ಮನೆ ಸೇರಿದಂತೆ 38 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಿ, … Continue reading ಕರ್ನಾಟಕದಲ್ಲಿ ಲೋಕಾಯುಕ್ತ ದಾಳಿ ಕೇಸ್: ಅಕ್ರಮ ಆಸ್ತಿ ಕಂಡು ದಂಗಾದ ಅಧಿಕಾರಿಗಳು!