Loka Raid: ಬೆಳ್ಳಂಬೆಳಗ್ಗೆ ಶಾಕ್ ನೀಡಿದ ಲೋಕಾಯುಕ್ತ: 13 ಸರ್ಕಾರಿ ಅಧಿಕಾರಿ ಮನೆಗಳ ಮೇಲೆ ರೇಡ್

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 13 ಮಂದಿ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ‌ ಇಂದು ಬೆಲ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕೂ ಹೆಚ್ಚು ಆಸ್ತಿ ಸಂಪಾದನೆ ಆರೋಪ ಸಂಬಂಧ ಮಾಹಿತಿ ಪಡೆದ ಅಧಿಕಾರಿಗಳು 13 ಎಸ್ಪಿಗಳು, 12 ಡಿವೈಎಸ್ಪಿ, 25 ಪಿಐ ಹಾಗೂ 80 ಮಂದಿ ಸಿಬ್ಬಂದಿ ಒಳಗೊಂಡ ಒಟ್ಟು 130 ಮಂದಿ ರಾಜ್ಯದ 60 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ಅಧಿಕಾರಿಗಳ ವಿವರ ರಂಗನಾಥ್ … Continue reading Loka Raid: ಬೆಳ್ಳಂಬೆಳಗ್ಗೆ ಶಾಕ್ ನೀಡಿದ ಲೋಕಾಯುಕ್ತ: 13 ಸರ್ಕಾರಿ ಅಧಿಕಾರಿ ಮನೆಗಳ ಮೇಲೆ ರೇಡ್