ಆರ್ ಟಿ ಓ ಅಧಿಕಾರಿ ಮನೆ ಮೇಲೆ ಲೋಕಾ ರೇಡ್ ಕೇಸ್ – ಅಪಾರ ಪ್ರಮಾಣದ ಚಿನ್ನಾಭರಣ ಸೀಜ್!

ವಿಜಯಪುರ:- ಆರ್ ಟಿ ಓ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ರೇಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಆರ್ ಟಿ ಓ ನಿವಾಸದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಹೆಜ್ಜೇನು ಹುಳುಗಳ ದಾಳಿಗೆ ಒರ್ವನ ಸಾವು -ಏಳು ಜನರಿಗೆ ಗಾಯ! ಜಮಖಂಡಿಯಲ್ಲಿ ಆರ್ ಟಿ ಓ ಇನ್ಸ್ಪೆಕ್ಟರ್ ಆಗಿರೋ ಷಣ್ಮುಖಪ್ಪ ನಿವಾಸದ ಮೇಲೆ ರೇಡ್ ನಡೆದಿತ್ತು. ರೇಡ್ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ನಗದು, ವಿದೇಶಿ ಕರೆನ್ಸಿಗಳು ಪತ್ತೆಯಾಗಿದೆ. ಅಮೆರಿಕನ್ ಡಾಲರ್, ಪೌಂಡ್, ನೇಪಾಳ, … Continue reading ಆರ್ ಟಿ ಓ ಅಧಿಕಾರಿ ಮನೆ ಮೇಲೆ ಲೋಕಾ ರೇಡ್ ಕೇಸ್ – ಅಪಾರ ಪ್ರಮಾಣದ ಚಿನ್ನಾಭರಣ ಸೀಜ್!