ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ “ಲೋಕಾ” ದಾಳಿ: ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ!

ಬೆಂಗಳೂರು:- ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ “ಲೋಕಾ” ದಾಳಿ ನಡೆಸಿದ್ದು, ಈ ವೇಳೆ ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆಯಾಗಿದೆ. ಯಶವಂತಪುರ, ಬ್ಯಾಟರಾಯನಪುರ ಕಚೇರಿಗಳಲ್ಲಿ ಸಿಗರೇಟ್​ನ ತಂಬಾಕು ತೆಗೆದು ಗಾಂಜಾ ತುಂಬಿಟ್ಟಿದ್ದು ಪತ್ತೆಯಾಗಿದ್ದು, ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಉಪಲೋಕಾಯುಕ್ತ ಬಿ. ವೀರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು! ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ‌.ಎಸ್ ಪಾಟೀಲ್ ಅವರು ಸರ್ಚ್ ವಾರಂಟ್‌ಗಳನ್ನು ಹೊರಡಿಸಿದ್ದರು. … Continue reading ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ “ಲೋಕಾ” ದಾಳಿ: ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ!