ಬೆಳ್ಳಾವಿ ಕಾರದ ಮಠದಲ್ಲಿ ಶ್ರೀ ಶಿವಯೋಗಿ ಕರ್ತೃ ಗದ್ದುಗೆ ಲೋಕಾರ್ಪಣೆ

ತುಮಕೂರು : ಬೆಳ್ಳಾವಿ ಕಾರದ ಮಠದಲ್ಲಿ ಶ್ರೀ ಶಿವಯೋಗಿ ಕರ್ತೃ ಗದ್ದುಗೆ ಲೋಕಾರ್ಪಣೆ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಗೃಹ ಸಚಿವ ಡಾ ಪರಮೇಶ್ವರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜ್ಯೋತಿ ಗಣೇಶ್ ಸೇರಿದಂತೆ ಹಲವರು ರಾಜಕೀಯ ನಾಯಕರು, ವಿವಿಧ ಮಠಾಧೀಶರು ಭಾಗಿಯಾಗಿದ್ದರು.   ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಗುರುಪರಂಪರೆ ಆಚಾರ ಸಂಸ್ಕಾರ ಸಂಸ್ಕೃತಿಯನ್ನ ಮರೆತಿದ್ದೇವೆ. ಹೆತ್ತ ತಂದೆತಾಯಿಗಳನ್ನ ನಿರ್ಲಕ್ಷ್ಯ ಮಾಡುತ್ತಿದ್ದೇವೆ. … Continue reading ಬೆಳ್ಳಾವಿ ಕಾರದ ಮಠದಲ್ಲಿ ಶ್ರೀ ಶಿವಯೋಗಿ ಕರ್ತೃ ಗದ್ದುಗೆ ಲೋಕಾರ್ಪಣೆ