ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬಾಗಲಕೋಟೆ: ಬಾಗಲಕೋಟೆ ಸೇರಿದಂತೆ ಎಂಟು ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಬೀಳಗಿ ಪಟ್ಟಣ ಪಂಚಾಯತ್ ರಾಜ್ ಇಲಾಖೆಯ ಅಕೌಂಟೆಂಟ್ ಆಗಿರುವ ಮಲ್ಲೇಶ್ ದುರ್ಗದ ಅವರ ಮನೆ, ಕಚೇರಿ ಹಾಗೂ ಸ್ವಗ್ರಾಮದ ಮನೆ ಮೇಲೆ ದಾಳಿ ನಡೆದಿದೆ. ವಿಜಯಪುರದಲ್ಲಿ ಕೆಎಚ್‌ಬಿ ಎಫ್ಡಿಎ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆಯ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಸಿದ್ದು, ಬಾಗಲಕೋಟೆ ಹಳೆ ವೀರಾಪುರ ರಸ್ತೆಯಲ್ಲಿರುವ ಮನೆ,ಮಲ್ಲೇಶ್ ಅವರ ಸ್ವಗ್ರಾಮ ತಳ್ಳಿಕೇರಿ ಮನೆ … Continue reading ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ