ತುಮಕೂರು : ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಮಂಜುನಾಥ್ ವಿ.ಕೆ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ
ಜಿ.ಎಸ್.ಟಿ ಹಣ ಕಡಿತಗೊಳಿಸಲು 50 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮಂಜುನಾಥ್.. 40 ಸಾವಿರ ಹಣ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮಂಜುನಾಥ್..
ಜಿ. ಮಂಜುನಾಥ್ ರೆಡ್ಡಿ ದೂರಿನ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಮಂಜುನಾಥ್ ರೆಡ್ಡಿ ಬಳಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಕಮರ್ಷಿಯಲ್ ಆಫೀಸರ್