ಲಂಚದ ಆರೋಪ: ಕರ್ನಾಟಕದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ!
ಬೆಂಗಳೂರು:- ಕರ್ನಾಟಕದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೋಲಾರ, ಬೀದರ್ ಜಿಲ್ಲೆಗಳಲ್ಲಿನ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಪರಸ್ಪರ ಗೌರವದಿಂದಲೇ ಡಿವೋರ್ಸ್ ಪಡೆದಿದ್ದೇವೆ, ವದಂತಿ ಬೇಡ: ನಾಗಚೈತನ್ಯ! ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ … Continue reading ಲಂಚದ ಆರೋಪ: ಕರ್ನಾಟಕದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ!
Copy and paste this URL into your WordPress site to embed
Copy and paste this code into your site to embed