Lokayukta: ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್; ಕರ್ನಾಟಕದ ಎಂಟು ಕಡೆ ಲೋಕಾಯುಕ್ತ ದಾಳಿ!
ಬೆಂಗಳೂರು:- ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ ಗದಗ, ಬಳ್ಳಾರಿ ಸೇರಿ ರಾಜ್ಯಾದ್ಯಂತ ಎಂಟು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ: ರೈತರಿಗೆ, ಬೆಂಗಳೂರಿಗರಿಗೆ ಗುಡ್ ನ್ಯೂಸ್! ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಖಾನಾಪುರ ತಹಶೀಲ್ದಾರ್, ಬೆಂಗಳೂರು ಟ್ರಾನ್ಸ್ ಪೋರ್ಟ್ ಡಿಪಾರ್ಟ್ಮೆಂಟ್ ಜಂಟಿ ನಿರ್ದೇಶಕರಾದ ಶೋಭಾ ಸೇರಿದಂತೆ ಎಂಟು ಜಿಲ್ಲೆಯ ಅಧಿಕಾರಿಗಳ … Continue reading Lokayukta: ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್; ಕರ್ನಾಟಕದ ಎಂಟು ಕಡೆ ಲೋಕಾಯುಕ್ತ ದಾಳಿ!
Copy and paste this URL into your WordPress site to embed
Copy and paste this code into your site to embed