ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನವನ್ನು ಅಕ್ರಮವಾಗಿ ಪಡೆದಿದ್ದಾರೆಂಬ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಿದ್ದು ಇದೇ ಮೊದಲು. ಇನ್ನೂ ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ ಎಂದು ತಿಳಿಸಿದರು. Driving License ಕಳೆದು ಹೋಗಿದ್ಯಾ.? ಹಾಗಿದ್ರೆ ಮರಳಿ ಪಡೆಯಲು ಹೀಗೆ ಮಾಡಿ ಸಾಕು ಕಾನೂನು ಪ್ರಕಾರವೇ ನಿವೇಶನ … Continue reading ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed