ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾಗಳಿಗೆ ಲೋಕಾಯುಕ್ತ ಶಾಕ್

ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಇಬ್ಬರು ‌ಅಧಿಕಾರಿಗಳ ಮೇಲೆ ನಿವಾಸದ ಮೇಲೆ ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚೀನ‌ ಮಂಡೇದ , ರಾಯಬಾಗ ತಾಲೂಕಿನ ಹಾರುಗೇರಿ ಪಟ್ಟಣದ ನಿವಾಸಿ ಪಶುವೈದ್ಯ ಸಂಜಯ ದುರ್ಗನ್ನವರ ಮನೆ ಮೇಲೆ ದಾಳಿ ನಡೆಸಲಾಗಿದೆ. Lokayukta Raids: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..! ಬೆಳಗಾವಿಯ ಅನಿಗೋಳ, … Continue reading ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾಗಳಿಗೆ ಲೋಕಾಯುಕ್ತ ಶಾಕ್