Lokayukta Raids: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..!
ಬೆಂಗಳೂರು: ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳು ಹಾಗೂ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. Swollen Feet: ಪದೇ ಪದೇ ಪಾದಗಳು ಊದಿಕೊಳ್ಳುತ್ತವೆಯೇ..? ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ … Continue reading Lokayukta Raids: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..!
Copy and paste this URL into your WordPress site to embed
Copy and paste this code into your site to embed