ಭಾರತ-ಪಾಕಿಸ್ತಾನ್ ಹೈವೋಲ್ಟೋಜ್ ಮ್ಯಾಚ್.. ಪಂದ್ಯಕ್ಕೆ ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ!

ಭಾರತ-ಪಾಕ್ ಪಂದ್ಯಕ್ಕೆ ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ ಹಾಕಲಾಗಿದೆ. ಇದರ ಬೆನ್ನಲ್ಲೇ ನ್ಯೂಯಾರ್ಕ್ ನಗರದಾದ್ಯಂತ ಪೊಲೀಸ್ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿದೆ. ಬೆಂಗಳೂರಿಗರೇ ಇಲ್ಲಿ ಕೇಳಿ.. ಈ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ! ಈ ಬಾರಿಯ ಟಿ20 ವಿಶ್ವಕಪ್ ಅನ್ನು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿದೆ. ಅದರಂತೆ ಅಮೆರಿಕದ ಮೂರು ನಗರಗಳಲ್ಲಿ ಟೂರ್ನಿ ನಡೆಯಲಿದೆ. ಅದರಲ್ಲೂ ಹೈವೋಲ್ಟೇಜ್ ಪಂದ್ಯವು … Continue reading ಭಾರತ-ಪಾಕಿಸ್ತಾನ್ ಹೈವೋಲ್ಟೋಜ್ ಮ್ಯಾಚ್.. ಪಂದ್ಯಕ್ಕೆ ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ!