ಬೆಂಗಳೂರು: ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ನಗರದ ಪುಂಡು ಪೋಕರಿಗಳಿಂದ ಹೈರಾಣಾಗಿದ್ದಾರೆ. ಇದೀಗ ಇಂತಹದೇ ಘಟನೆಯೊಂದು ಬಾಪೂಜಿನಗರದಲ್ಲಿ ನಡೆದಿದೆ. ಇಬ್ಬರು ಪುಂಡ ಯುವಕರಿಂದ ನಡು ರಸ್ತೆಯಲ್ಲೆ ಬೊಲೆರೋ ಲಗ್ಗೆಜ್ ವಾಹನದ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
Free Gas: ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ `ಗ್ಯಾಸ್ ಸಿಲಿಂಡರ್’.! ಹೀಗೆ ಅರ್ಜಿ ಸಲ್ಲಿಸಿ
ಅವಾಚ್ಯಶಬ್ದಗಳಿಂದ ನಿಂದನೆ ವಾಹನ ಮಿರರ್ ಪುಡಿ ಪುಡಿ ಮಾಡಿದ್ದಾರೆ. ಯುವಕರ ಪುಂಡಾಟ ಹಿಂಬದಿಯಿದ್ದ ಬೈಕ್ ಸವಾರ ವಿಡಿಯೋ ಸೆರೆ ಮಾಡಿದ್ದಾನೆ. ಪುಂಡ ಯುವಕರ ಅಟ್ಟಹಾಸದ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.ಇಷ್ಟೆಲ್ಲ ನಡೆಯುತ್ತಿದ್ದರೂ ಯಾವುದೇ ಕಟ್ಟುನಿಟ್ಟಿನ ಕ್ರಮ ಜರುಗಿಸದೇ ಸರ್ಕಾರ ದಿವ್ಯ ನಿರ್ಲಕ್ಷ್ಯವಹಿಸಿದೆ ಎಂದು ಪ್ರಯಾಣಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.