ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶ ಇದ್ದು, ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ಡೇಟ್ ಆಗಿದೆ.
ಹೌದು, ಖಾಲಿ ಇರೋ 8 ಪ್ರಮುಖ ಹುದ್ದೆಗಳಿಗೆ ಆದಾಯ ತೆರಿಗೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಹಾಗಾಗಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಉದ್ಯೋಗದ ಸ್ಥಳ?
ಲಕ್ನೋ, ಕಾನ್ಪುರ, ಚಂಡೀಗಡ, ಕೋಲ್ಕತ್ತಾ, ಹೈದರಾಬಾದ್, ಚೆನ್ನೈ ನಗರದ ಆದಾಯ ತೆರಿಗೆಯ ಪ್ರಧಾನ ಮುಖ್ಯ ಆಯುಕ್ತರ ವಿವಿಧ ಕಚೇರಿಗಳಲ್ಲಿ ಉದ್ಯೋಗ.
ಎಷ್ಟು ಹುದ್ದೆಗಳು?
8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮಾಸಿಕ ವೇತನ ಎಷ್ಟು?
44,900-1,42,400 ರೂ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ?
ಫೆಬ್ರುವರಿ 5, 2025
ವಿದ್ಯಾರ್ಹತೆ ಏನು?
ಎಂಟೆಕ್ ಬಿಇ/ಬಿಟೆಕ್ ಕಂಪ್ಯೂಟರ್ ಇಂಜಿನಿಯರ್/ ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಟೆಕ್ನಾಲಜಿ
ವೆಬ್ಸೈಟ್ ವಿಳಾಸ: incometaxindia.gov.in