ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ: ಹಾಗಾದ್ರೆ ಇಲ್ಲಿದೆ ನಿಮಗೊಂದು ಸದಾವಕಾಶ!

ಕಂಡಕ್ಟರ್, ಸ್ಟಾಫ್ ನರ್ಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ BMTC ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 2503 ಕಂಡಕ್ಟರ್, ಸ್ಟಾಫ್ ನರ್ಸ್ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಂಡಕ್ಟರ್, ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. BMTC ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಹುದ್ದೆಗಳ ಸಂಖ್ಯೆ: 2503 ಉದ್ಯೋಗ … Continue reading ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ: ಹಾಗಾದ್ರೆ ಇಲ್ಲಿದೆ ನಿಮಗೊಂದು ಸದಾವಕಾಶ!