ಬಿವೈ ವಿಜಯೇಂದ್ರ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿ: ಚಾಲಕ ಪಾರು!
ಚಿಕ್ಕಮಗಳೂರು:- ಚಿಕ್ಕಮಗಳೂರು ತಾಲೂಕಿನ ಲಿಕ್ಯಾ ಕ್ರಾಸ್ ಬಳಿ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜರುಗಿದೆ. ನೀವು ಚಹಾ ಕುಡಿಯುವಾಗ ಈ ತಪ್ಪು ಮಾಡ್ತೀರಾ!? ಹಾಗಿದ್ರೆ ಇದನ್ನು ತಿಳಿಯಿರಿ! ಕಡೂರು ತಾಲೂಕಿನ ಬೀರೂರಿನ ಹರೀಶ್ ಅವರಿಗೆ ಸೇರಿದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಗೆ ಆಗಮಿಸಿದ್ದ ವಿಜಯೇಂದ ಅವರನನ್ನು ಮಾತನಾಡಿಸಲು ಸ್ನೇಹಿತ ಹರೀಶ್ ಬಂದಿದ್ದರು. ಮಾತನಾಡಿಸಿ ವಾಪಸ್ ಬೀರೂರಿಗೆ ವಿಜಯೇಂದ್ರ ಕಾರಿನ ಹಿಂದೆ … Continue reading ಬಿವೈ ವಿಜಯೇಂದ್ರ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿ: ಚಾಲಕ ಪಾರು!
Copy and paste this URL into your WordPress site to embed
Copy and paste this code into your site to embed