ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿ ಹೊಡೆದ ಘಟನೆ ನೆಲಮಂಗಲ ಮಾದಾವಾರದ ಬಳಿ ಜರುಗಿದೆ.
ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗದಲ್ಲಿ ಲಾರಿ ಬರುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಸಂಚಾರಿ ಪೊಲೀಸರಿಂದ ಲಾರಿ ತೆರವಿಗೆ ಯತ್ನಿಸಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)