ಉದ್ಯಮದಲ್ಲಿ ನಷ್ಟ: ನದಿಗೆ ಹಾರಿ ವ್ಯಕ್ತಿ ಸಾವು!

ಬೆಳಗಾವಿ:- ತಾಲೂಕಿನ‌ ಬೆನಕನಹೊಳಿ ಗ್ರಾಮ ಬಳಿಯ ಘಟಪ್ರಭಾ ನದಿಯಲ್ಲಿ ಕಾರು ಸಮೇತ ನದಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಅಮಿತ್ ಶಾ ಭೇಟಿಯಾದ ವಿಜಯೇಂದ್ರ: ಹಲವು ವಿಚಾರಗಳ ಬಗ್ಗೆ ಚರ್ಚೆ! ಮೃತರನ್ನು ಕಿರಣ ಲಕ್ಷ್ಮಣ ನಾವಲಗಿ ಎಂದು ಗುರುತಿಸಲಾಗಿದೆ. ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದ ಮೃತ ಕಿರಣ ಡಿಸೆಂಬರ್‌ 30 ರಂದು ಮನೆಯಲ್ಲಿ ಯಾರಿಗೂ ಹೇಳದೇ ಕಾರು ತೆಗೆದುಕೊಂಡು ತೆರಳಿದ್ದರು. ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರ … Continue reading ಉದ್ಯಮದಲ್ಲಿ ನಷ್ಟ: ನದಿಗೆ ಹಾರಿ ವ್ಯಕ್ತಿ ಸಾವು!