ಅರಗಿಣಿ ಮೇಲೆ ‘ವಿದ್ಯಾಪತಿ’ಗೆ ಲವ್… ಸೂಪರ್ ಸ್ಟಾರ್ ವಿದ್ಯಾ ಪ್ರೀತಿಯಲ್ಲಿ ಬಿದ್ದ ನಾಗಭೂಷಣ್

ಇಶಾಂ ಮತ್ತು ಹಸೀಂ ಖಾನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ವಿದ್ಯಾಪತಿ’ ಸದ್ಯ ಚಿತ್ರಲೋಕದಲ್ಲಿ ಸುದ್ದಿಯಲ್ಲಿದೆ. ಧನಂಜಯ ಅವರ ಡಾಲಿ ಪಿಕ್ಚರ್ಸ್‌ನಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ನಾಗಭೂಷಣ್ ಕರಾಟೆ‌ ಕಿಂಗ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಾಯಕಿ ಸೂಪರ್ ಸ್ಟಾರ್ ವಿದ್ಯಾಳಾಗಿ ಮಲೈಕಾ ವಸುಪಾಲ್ ನಟಿಸುತ್ತಿದ್ದಾರೆ. ನಾಗಭೂಷಣ್ ಹಾಗೂ ಮಲೈಕಾ ಜೋಡಿಯ ಪ್ರೇಮಗೀತೆ ಡಾಲಿ ಪಿಕ್ಚರ್ಸ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ವಿದ್ಯಾ ಪ್ರೀತಿಯಲ್ಲಿ ಬೀಳುವ ವಿದ್ಯಾಪತಿ ಲವ್ ನಂಬರ್ ಗೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ ಒದಗಿಸಿದ್ದು, ಡಾಸ್ಮೋಡ್ ಟ್ಯೂನ್ ಹಾಕಿದ್ದು, ವಾಸುಕಿ … Continue reading ಅರಗಿಣಿ ಮೇಲೆ ‘ವಿದ್ಯಾಪತಿ’ಗೆ ಲವ್… ಸೂಪರ್ ಸ್ಟಾರ್ ವಿದ್ಯಾ ಪ್ರೀತಿಯಲ್ಲಿ ಬಿದ್ದ ನಾಗಭೂಷಣ್