‘ಲವ್ ಸೆಕ್ಸ್ ಔರ್ ದೋಖಾ 2’ ಚಿತ್ರದಲ್ಲಿ ಸೊಂಟ ಬಳುಕಿಸಿದ ಕ್ರಿಕೆಟಿಗ ಚಹಾಲ್‌ ಪತ್ನಿ!

ಕ್ರಿಕೆಟಿಗ ಯಜುವೇಂದ್ರ ಚಾಹಲ್ (Yuzvendra Chahal) ಪತ್ನಿ ಧನಶ್ರೀ ಸದಾ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಇದೀಗ ಹೊಸ ಅವತಾರದಲ್ಲಿ ‘ಲವ್ ಸೆಕ್ಸ್ ಔರ್ ದೋಖಾ 2’ (Love Sex Aur Dhokha 2) ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದಲ್ಲಿನ ಹಾಡಿಗೆ ನಟಿ ಸೊಂಟ ಬಳುಕಿಸಿದ್ದಾರೆ. ಇದರ ಟೀಸರ್ ಕೂಡ ಬಿಡುಗಡೆಯಾಗಿದೆ. ಬಿಜೆಪಿ ಸೇರ್ಪಡೆ ವದಂತಿಗೆ ಮೌನ ಮುರಿದ ಬಹುಭಾಷಾ ನಟ ಪ್ರಕಾಶ್ ರಾಜ್ ಕಮ್ಸನ್ ಕಾಲಿ ಹಾಡಿನಲ್ಲಿ ಟೋನಿ ಕಕ್ಕರ್ ಜೊತೆ ಧನಶ್ರೀ ವರ್ಮಾ (Dhanashree … Continue reading ‘ಲವ್ ಸೆಕ್ಸ್ ಔರ್ ದೋಖಾ 2’ ಚಿತ್ರದಲ್ಲಿ ಸೊಂಟ ಬಳುಕಿಸಿದ ಕ್ರಿಕೆಟಿಗ ಚಹಾಲ್‌ ಪತ್ನಿ!