Rakshita: ಲವ್ ಯೂ, ನೀನು ನಂಗೆ ತುಂಬಾ ಸ್ಪೆಷಲ್‌: ದರ್ಶನ್ ಗೆ ಬರ್ತಡೇ ವಿಶ್ ಮಾಡಿದ ರಕ್ಷಿತಾ!

ದರ್ಶನ್ ಹಾಗೂ ರಕ್ಷಿತಾ ಫ್ರೆಂಡ್ ಶಿಪ್ ಎಂಥದ್ದು ಅಂತ ಎಲ್ಲರಿಗೂ ಗೊತ್ತೇ ಇದೆ. ತೆರೆ ಮೇಲೆ ಎಷ್ಟು ಮೋಡಿ ಮಾಡಿತ್ತೋ ಈ ಜೋಡಿ, ಹಾಗೆ ಜೀವನದಲ್ಲೂ ಇವರಿಬ್ಬರ ಫ್ರೆಂಡ್ಸಿಪ್ ತುಂಬಾ ಟ್ರೂ ಆಗಿದೆ. ರಕ್ಷಿತಾ ಕಷ್ಟ ಸುಖದಲ್ಲಿ ದರ್ಶನ್ ಭಾಗಿಯಾಗಿದ್ದಾರೆ. ಅದರಂತೆ ದರ್ಶನ್ ಕಷ್ಟದಲ್ಲೂ ರಕ್ಷಿತಾ ಜೊತೆ ಆಗಿದ್ದರು. ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ಸಹಜವಾಗಿ ಆಪ್ತರು, ಸಿನಿ … Continue reading Rakshita: ಲವ್ ಯೂ, ನೀನು ನಂಗೆ ತುಂಬಾ ಸ್ಪೆಷಲ್‌: ದರ್ಶನ್ ಗೆ ಬರ್ತಡೇ ವಿಶ್ ಮಾಡಿದ ರಕ್ಷಿತಾ!