ಹದಿಹರೆಯದ ವಯಸ್ಸಲ್ಲೇ Love: ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ!
ಚಿಕ್ಕಬಳ್ಳಾಪುರ:-ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಸೂಸೈಡ್ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಾಸೇನಹಳ್ಳಿಯಲ್ಲಿ ಜರುಗಿದೆ. ಮುಳಬಾಗಿಲಿನಲ್ಲಿ ಜರುಗಿದ ಗಣಿತ ಕಲಿಕಾ ಆಂದೋಲನಾ ಕಾರ್ಯಕ್ರಮ! ವಂದನಾ ಹಾಗೂ ನವೀನ್ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎಂದು ತಿಳಿದು ಬಂದಿದೆ. ಇವರಿಬ್ಬರು ಒಂದೇ ಗ್ರಾಮದವರಾಗಿದ್ದು, ಹದಿಹರೆಯದ ವಯಸ್ಸಲ್ಲಿ ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಹೋಗಿದ್ದರು. ಈ ಸಂಬಂಧ 4 ತಿಂಗಳ ಹಿಂದೆಯೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಬಿಡಲಾಗಿತ್ತು. ಇನ್ನು ಯುವಕನ ವಿರುದ್ಧ … Continue reading ಹದಿಹರೆಯದ ವಯಸ್ಸಲ್ಲೇ Love: ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed