ಹುಬ್ಬಳ್ಳಿ: ಪೋನ್ ಗಾಗಿ ರಸ್ತೆ ಪಕ್ಕದಲ್ಲೇ ಪ್ರೇಮಿಗಳ ಜಗಳ ಮಾಡಿದ ಘಟನೆ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯ ಮಾಲ್ ಬಳಿ ನಡೆದಿದೆ. ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ರಸ್ತೆ ಪಕ್ಕದಲ್ಲಿ ನಿಂತು ಇಬ್ಬರೂ ಜಗಳ ಮಾಡಿಕೊಂಡಿದ್ದಾರೆ. ಫೋನ್ ಕೊಡು ಎಂದು ಹುಡುಗ ಪೀಡಿಸಿದ್ದು, ಆಕೆ ಕೊಡದೆ ಹೋದಾಗ ಆಕೆಯ ಕೊರಳಿಗೆ ಸ್ಕಾರ್ಫ್ ಸುತ್ತು ಹಾಕಿ ಹುಡುಗ ಎಳೆದಾಡಿದ್ದಾನೆ.
ಚೆನ್ನೈನ ಐಫೋನ್ ಫ್ಯಾಕ್ಟರಿಯಲ್ಲಿ ವಿವಾಹಿತರಿಗೆ ನೋ ಎಂಟ್ರಿ..! ಏನಿದು ವಿವಾದ?
ಫೋನ್ಗಾಗಿ ರಸ್ತೆ ಪಕ್ಕದಲ್ಲೇ ಪ್ರೇಮಿಗಳು ಜಗಳ ಮಾಡಿಕೊಂಡಿದ್ದು, ಅದು ಸಾರ್ವಜನಿಕ ಸಭ್ಯತೆ ಮೀರಿದಾಗ ಹುಡುಗನಿಗೆ ಸಾರ್ವಜನಿಕರ ಗೂಸಾ ಬಿದ್ದಿದೆ. ಕಿತ್ತಾಡುತ್ತಿರುವ ಪ್ರೇಮಿಗಳ ಜಗಳದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)