ಪ್ರೇಮಿಗಳ ಲವ್ವಿ-ಡವ್ವಿ: ಬೈಕ್ ಟ್ಯಾಂಕ್‌ ಮೇಲೆ ಯುವತಿ ಕೂರಿಸಿಕೊಂಡು ರೊಮ್ಯಾನ್ಸ್!

ಬೆಂಗಳೂರು :- ಪ್ರೇಮಿಗಳಿಬ್ಬರು ಜಾಲಿ ರೈಡ್ ಮಾಡಿರುವ ಘಟನೆಯೊಂದು ರಾಜಧಾನಿಯಲ್ಲಿ ನಡೆದಿದ್ದು, ಬೈಕ್ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಯುವಕ ಬೈಕ್‌ ಚಲಾಯಿಸಿದ್ದಾನೆ. ಸದ್ಯ ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಮುಂದಾದ ಆರೋಗ್ಯ ಇಲಾಖೆ: ಮುಂದಿನ ತಿಂಗಳಿನಿಂದ ಮನೆ ಮನೆಗೆ ಬರಲಿದೆ ಕ್ಲಿನಿಕ್! ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ರೇವಾ ಕಾಲೇಜು ಕ್ಯಾಂಪಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಪ್ರೇಮಿಗಳಿಬ್ಬರ ಜಾಲಿರೈಡ್‌ ಅನ್ನು ಹಿಂದೆ ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು … Continue reading ಪ್ರೇಮಿಗಳ ಲವ್ವಿ-ಡವ್ವಿ: ಬೈಕ್ ಟ್ಯಾಂಕ್‌ ಮೇಲೆ ಯುವತಿ ಕೂರಿಸಿಕೊಂಡು ರೊಮ್ಯಾನ್ಸ್!