ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ ಕರ್ನಾಟಕದ ಇಲ್ಲೆಲ್ಲಾ ಮಳೆ ಸಾಧ್ಯತೆ!
ಬೆಂಗಳೂರು:- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ನಾಳೆ ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನಿರುದ್ಯೋಗಿಗಳೇ ಗಮನಿಸಿ: ಬೆಸ್ಕಾಂನಲ್ಲಿ ಖಾಲಿ 510 ಹುದ್ದೆಗಳಿಗೆ ಅರ್ಜಿ ಆಹ್ವಾನ! ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ,ಕಲಬುರಗಿ, ಹಾವೇರಿ, ಗದಗ, ಧಾರವಾಡ, … Continue reading ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ ಕರ್ನಾಟಕದ ಇಲ್ಲೆಲ್ಲಾ ಮಳೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed