IPL 2024: ಪಂಜಾಬ್ ವಿರುದ್ಧ ಗೆಲುವಿನ ನಗೆ ಬೀರಿದ LSG!
ಶನಿವಾರ ನಡೆದ IPL ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜಯಂಟ್ಸ್ ತಂಡ 21 ರನ್‌ಗಳ ಗೆಲುವು ಪಡೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಮಾಡಿದ್ದ ಲಖನೌ ಸೂಪರ್ ಜಯಂಟ್ಸ್ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 8 ವಿಕೆಟ್‌ಗಳ ನಷ್ಟಕ್ಕೆ 199 ರನ್ ಗಳಿಸಿತ್ತು. ಬಳಿಕ 200 ರನ್‌ಗಳ ಬೃಹತ್ ಗುರಿ ಹಿಂಬಾಲಿಸಿದ್ದ ಪಂಜಾಬ್ ಕಿಂಗ್ಸ್, ಶಿಖರ್ ಧವನ್ ಅವರ ಅರ್ಧಶತಕದ ಹೊರತಾಗಿಯೂ 5 ವಿಕೆಟ್‌ಗಳ ನಷ್ಟಕ್ಕೆ 178 ರನ್‌ಗಳಿಗೆ ಸೀಮಿತವಾಯಿತು. ಆ … Continue reading IPL 2024: ಪಂಜಾಬ್ ವಿರುದ್ಧ ಗೆಲುವಿನ ನಗೆ ಬೀರಿದ LSG!
Copy and paste this URL into your WordPress site to embed
Copy and paste this code into your site to embed