LSG vs DC: ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ, ಸೋಲಿನ ಸುಳಿಯಿಂದ ಹೊರಬರುತ್ತಾ DC!

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಇಂದು ಡೆಲ್ಲಿ ಕಾಪಿಟಲ್ಸ್ ಸೆಣಸಾಡಲಿದೆ. ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮಾಜಿ ಆಲ್‌ರೌಂಡರ್ ಯುವರಾಜ್‌ ಸಿಂಗ್‌ ಹೆಸರಲ್ಲಿದ್ದ ಸಿಕ್ಸರ್‌ಗಳ ದಾಖಲೆ ಮುರಿದ RCB ನಾಯಕ! ಇಂದು ಐಪಿಎಲ್ 2024 ರ 26 ನೇ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯ ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ … Continue reading LSG vs DC: ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ, ಸೋಲಿನ ಸುಳಿಯಿಂದ ಹೊರಬರುತ್ತಾ DC!