ಇಂದು ಸಂಜೆ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ
ಬೂದಿಮುಚ್ಚಿದ ಕೆಂಡದಂತಿರುವ ವಿಶ್ವನಾಥ್- ಸುಧಾಕರ್!,,-ಸಂಧಾನ ಆದ್ರು ಅನುಮಾನ ಬಿಟ್ಟಿಲ್ಲ !
ಐಪಿಎಲ್ 2024 ರ 21 ನೇ ಪಂದ್ಯದಲ್ಲಿ ಇಂದು ಸಂಜೆ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಉಭಯ ತಂಡಗಳು ಈ ಸೀಸನ್ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿವೆ. ಲಕ್ನೋ ಸತತ ಮೂರನೇ ಗೆಲುವು ದಾಖಲಿಸುವ ಇರಾದೆಯಲ್ಲಿದ್ದರೆ, ಗುಜರಾತ್ ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧದ ಸೋಲಿನ ಗಾಯವನ್ನು ಮರೆಯಲು ಪ್ರಯತ್ನಿಸುತ್ತಿದೆ. ಹೀಗಾಗಿ ಎರಡು ತಂಡಗಳ ನಡುವೆ ಕಠಿಣ ಪೈಪೋಟಿ ನಡೆಯುವುದು ಖಚಿತ