Lakno: ಹಾಸ್ಟೆಲ್‌ನಲ್ಲಿ ಕಾನೂನು ವಿದ್ಯಾರ್ಥಿನಿ ನಿಗೂಢ ಸಾವು!

ಲಕ್ನೋ: ಉತ್ತರ ಪ್ರದೇಶದಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ ಕೊಠಡಿಯಲ್ಲಿ  ಬೆಳಕಿಗೆ ಬಂದಿದೆ. ರಾಮ್ ಮನೋಹರ್ ಲೋಹಿಯಾ ಕಾನೂನು ವಿವಿ  ಹಾಸ್ಟೆಲ್ ಕೊಠಡಿಯಲ್ಲಿ ನೆಲದ ಮೇಲೆ ಕಾನೂನು ವಿದ್ಯಾರ್ಥಿನಿ ಅನಿಕಾ ರಸ್ತೋಗಿ ಶವವಾಗಿ ಪತ್ತೆಯಾಗಿದ್ದಾರೆ. Murugesh Nirani: ಮುಡಾ ಪ್ರಕರಣ ಸಿಎಂ ಗದ್ದುಗೆಗೆ ಕಂಟಕ ತಂದೊಡ್ಡುತ್ತಿದೆ: ಮುರುಗೇಶ್ ‌ನಿರಾಣಿ! 3ನೇ ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿನಿಯಾಗಿರುವ ಅನಿಕಾ, ಪ್ರಸ್ತುತ ದೆಹಲಿ NIA ಇನ್ಸ್ಪೆಕ್ಟರ್‌ ಜನರಲ್‌ ಆಗಿ ಸೇವೆ ಸಲ್ಲಿಸುತ್ತಿರುವ ಸಂತೋಷ್‌ ರಸ್ತೋಗಿ ಅವರ ಪುತ್ರಿ. ಅನಿಕಾ ಶನಿವಾರ ತಡರಾತ್ರಿ ಹಾಸ್ಟೆಲ್‌ … Continue reading Lakno: ಹಾಸ್ಟೆಲ್‌ನಲ್ಲಿ ಕಾನೂನು ವಿದ್ಯಾರ್ಥಿನಿ ನಿಗೂಢ ಸಾವು!