ಇಂದು ಸನ್ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ.
ಮಹಿಳೆಯರ ತೇಜೋವಧೆ: ಡಿಕೆಶಿ ಸಂಪುಟದಿಂದ ಕೈಬಿಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ!
ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು ಐಪಿಎಲ್ 2024ರ 57ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳು ಹಿಂದಿನ ಪಂದ್ಯಗಳಲ್ಲಿ ಸೋತಿರುವುದರಿಂದ ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಬಯಸುತ್ತವೆ. ಪ್ಲೇಆಫ್ ದೃಷ್ಟಿಯಿಂದ ಎರಡೂ ತಂಡಗಳಿಗೆ ಗೆಲುವು ಅನಿವಾರ್ಯ