ಬೆಂಗಳೂರಿನ ಐಟಿ ಕಚೇರಿಯಲ್ಲಿರುವ ಐಷಾರಾಮಿ ಕಾರುಗಳು ಹರಾಜು: ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ ಕಾರುಗಳು!

ಬೆಂಗಳೂರು: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು ಸ್ವತ್ತುಗಳನ್ನು ವಶಪಡಿಸಿಕೊಂಡಿತ್ತು. ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ 12 ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಿದ್ದ ಐಟಿ ಅಧಿಕಾರಿಗಳು BMW, ರೇಂಜ್ ರೋವರ್, ಜಾಗ್ವಾರ್, … Continue reading ಬೆಂಗಳೂರಿನ ಐಟಿ ಕಚೇರಿಯಲ್ಲಿರುವ ಐಷಾರಾಮಿ ಕಾರುಗಳು ಹರಾಜು: ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ ಕಾರುಗಳು!