ಬೆಂಗಳೂರು: ಐಷಾರಾಮಿ ವಿಲ್ಲಾಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 21 ಲಕ್ಷ ಮೌಲ್ಯದ ಬಂಧಿತನಿಂದ 170 ಗ್ರಾಂ ಚಿನ್ನಾಭರಣ, ವಿವಿಧ ಕಂಪನಿಯ 32 ವಾಚ್ ಗಳು , 3900 ಅಮೆರಿಕಲ್ ಡಾಲರ್, 5 ಮೊಬೈಲ್ ಸೀಜ್ ಮಾಡಿದ್ದಾರೆ.
ತ್ರಿಪುರ ಮೂಲದವನಾದ ಆರೋಪಿ ಅನೇಕ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದ ಆರೋಪಿಯ ಬಂಧನದಿಂದ 9 ಪ್ರಕರಣಗಳು ಪತ್ತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.