ಮಡಾ ಹಗರಣ: ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ!
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಮಡಾ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ದೂರುದಾರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಮುಂದಿನ ವಾರ ಹೈಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ನಡೆಸುವ ಸಾಧ್ಯತೆಯಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಮುಂದಿನ ವಾರ ನಾನು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬರಬಹುದು. ಇಂತಹ … Continue reading ಮಡಾ ಹಗರಣ: ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ!
Copy and paste this URL into your WordPress site to embed
Copy and paste this code into your site to embed