ಮಂಡ್ಯ ವಿ.ವಿ.ಗೆ ಮಧು.ಜಿ.ಮಾದೇಗೌಡ ನೇಮಕ!
ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಮಧು.ಜಿ.ಮಾದೇಗೌಡ ಅವರು ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ವ್ಯವಸ್ಥಾಪನಾ ಮಂಡಳಿ ಹಾಗೂ ಸಲಹಾ ಸಮಿತಿಗೆ ಸದಸ್ಯರಾಗಿ ನಾಮನಿರ್ದೇಶನ ಗೊಂಡಿದ್ದಾರೆ. ಮೊಬೈಲ್ ಕದ್ದು ಎಸ್ಕೇಪ್: ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ! ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಮನಿರ್ದೇಶನ ಮಾಡಿರುತ್ತಾರೆಂದು ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಈ ಕುರಿತು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed