ಮಡಿಕೇರಿ: ರೈತರಿಗೆ ಬಿಗ್ ಶಾಕ್.. ಕಾಫಿ ದರ ದಿಢೀರ್ ಕುಸಿತ…!

ಮಡಿಕೇರಿ:– ಕಾಫಿ ಕಣಜ ಕೊಡಗು ಜಿಲ್ಲೆಯನ್ನ ಆತಂಕಕ್ಕೆ ದೂಡಿದೆ. ಕೊಡಗು ಜಿಲ್ಲೆಯಲ್ಲಿ ಮೇ ತಿಂಗಳ ಆರಂಭದವರೆಗೂ ಖುಷಿಯೋ ಖುಷಿ ಇತ್ತು. ಇತಿಹಾಸದಲ್ಲೇ ಹಿಂದೆಂದೂ ಕಂಡು ಕೇಳರಿಯದ ರೀತಿ ಕಾಫಿ ಬೆಲೆ ಗಗನಕ್ಕೆ ಏರಿತು. ಪ್ರತಿ ವರ್ಷ 50 ಕೆಜಿ ಕಾಫಿ ಚೀಲಕ್ಕೆ ಅಬ್ಬಬ್ಬಾ ಅಂದ್ರೆ 3 ಸಾವಿರ ರೂ ಆಸುಪಾಸಿನಲ್ಲಿ ಬೆಲೆ ಇರ್ತಾ ಇತ್ತು. ಆದರೆ ಈ ಬಾರಿ ಭರ್ತಿ 11 ಸಾವಿರ ರೂ ವರೆಗೆ ದರ ದಾಖಲಿಸಿತ್ತು. 300% ಅಧಿಕ ದರ ದಾಖಲಿಸಿ ಕೊಡಗಿನ ಸಣ್ಣ … Continue reading ಮಡಿಕೇರಿ: ರೈತರಿಗೆ ಬಿಗ್ ಶಾಕ್.. ಕಾಫಿ ದರ ದಿಢೀರ್ ಕುಸಿತ…!