ಮಡಿಕೇರಿ: ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ!

ಮಡಿಕೇರಿ:- ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ಹೆಜ್ಜೇನು ದಾಳಿಗೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಜರುಗಿದೆ. ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ: ಕಾಣದಂತಾದ ರಸ್ತೆಗಳು, ವರುಣನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ! ಮೃತ ವ್ಯಕ್ತಿಯನ್ನು ಕೊಟ್ಟಂಗಡ ಪೂಣಚ್ಚ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಕಾಲಭೈರವ ದೇವಸ್ಥಾನ ರಸ್ತೆಯಲ್ಲಿ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ಮಾಡಿವೆ. ಜೇನು ನೊಣಗಳ ದಾಳಿಯಿಂದ ಕಿರುಚಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದು ಪೂಣಚ್ಚ ನರಳಾಡಿದ್ದಾರೆ. ಸ್ಥಳೀಯರು ಅವರನ್ನು … Continue reading ಮಡಿಕೇರಿ: ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ!