ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 6 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

ಮಂಗಳೂರು:– ಮಂಗಳೂರು ಪೊಲೀಸರು ಭರ್ಜರಿ ಕಾರ್ಯಚರಣೆ ಮಾಡಿ 6 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರ ಗಮನಕ್ಕೆ: ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ ಎಂದ ಕಂದಾಯ ಸಚಿವ! ಕದ್ರಿ ಪೊಲೀಸರಿಂದ ಅರೆಸ್ಟ್ ಆಗಿದ್ದ ಪೆಡ್ಲರ್ ಹೈದರಾಲಿ ಬೆನ್ನತ್ತಿದ್ದ ಪೊಲೀಸರು, ಎಲ್ಲಿಂದ ಡ್ರಗ್ಸ್ ಪೂರೈಕೆ ಆಗುತ್ತೆ? ಅನ್ನೋ ಬಗ್ಗೆ ಶೋಧ ನಡೆಸಿದಾಗ ನೈಜೀರಿಯಾ ಪ್ರಜೆ ಬಗ್ಗೆ ಮಾಹಿತಿ ಗೊತ್ತಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ನೈಜೀರಿಯಾ ಪ್ರಜೆ ಪೀಟರ್ ಇಕೇಡಿ ಬೆಲೊನು ಸಿಕ್ಕಿಬಿದ್ದಿದ್ದಾನೆ. … Continue reading ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 6 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!