ಶಿಲ್ಲಾಂಗ್: ಮೇಘಾಲಯದಲ್ಲಿ (Meghalaya) 6:15ರ ವೇಳೆಗೆ 5.2 ತೀವ್ರತೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ರಾಜ್ಯದ ಉತ್ತರ ಗಾರೋ ಬೆಟ್ಟಗಳಲ್ಲಿ ಭೂಕಂಪನ ಸಂಭವಿಸಿದೆ.
Youtube New Video: ಯುಟ್ಯೂಬ ಹೊಸ ವಿಡಿಯೋ ಎಡಿಟಿಂಗ್ ಆ್ಯಪ್ ಬಿಡುಗಡೆ
ಪಶ್ಚಿಮ ಬಂಗಾಳ (West Bengal) ಮತ್ತು ಅಸ್ಸಾಂನ (Assam) ಕೆಲವು ಭಾಗಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಅಸ್ಸಾಂ ಮತ್ತು ಪಶ್ಚಮಿ ಬಂಗಾಳ ಸಮೀಪದಲ್ಲಿ ಭಾನುವಾರ ರಾತ್ರಿ 11.26ಕ್ಕೆ 2.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭೂಕಂಪದ ಕೇಂದ್ರಬಿಂದು ಹರಿಯಾಣದ ರೋಹ್ಟಕ್‌ನ ಪೂರ್ವ ಆಗ್ನೇಯಕ್ಕೆ 7 ಕಿಮೀ ದೂರದಲ್ಲಿದೆ ಕಂಡುಬಂದಿದೆ.

