ಮಹಾಲಕ್ಷ್ಮೀ ಕೊಲೆ ಕೇಸ್: ಸಾವಿನ ಮನೆಯಲ್ಲಿ ಹಲವರ ಬೆರಳಚ್ಚು ಗುರುತು ಪತ್ತೆ!

ಬೆಂಗಳೂರು:- ಬೆಂಗಳೂರು ಮಹಾಲಕ್ಷ್ಮೀ ಕೊಲೆ ಸಾವಿನ ಮನೆಯಲ್ಲಿ ಹಲವರ ಬೆರಳಚ್ಚು ಗುರುತು ಪತ್ತೆ ಆಗಿದ್ದು ಹೊರ ರಾಜ್ಯಗಳಲ್ಲೂ ಪೊಲೀಸರು ತಲಾಶ್ ನಡೆಸಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಹೊರ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿರುವಾಗಲೇ ಹಲವು ವಿಚಾರಗಳು ಬಹಿರಂಗಗೊಂಡಿವೆ. ಭ್ರಷ್ಟಾಚಾರ ಪ್ರಕರಣ: ಶಿರಸಿ ಬಿಜೆಪಿ ನಾಯಕಿಗೆ ಕೋರ್ಟ್ ವಿಧಿಸಿದ ದಂಡ ಎಷ್ಟು ಗೊತ್ತಾ!? ಮಹಾಲಕ್ಷ್ಮೀಯನ್ನು 50 ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿ ಇಟ್ಟು, ಆರೋಪಿ ಪರಾರಿಯಾಗಿದ್ದಾನೆ. ಕೊಲೆಯಾದ ಮಹಾಲಕ್ಷ್ಮೀ ಮನೆಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಆರೋಪಿಯ ಗುರುತಿಗಾಗಿ ಶೋಧ ನಡೆಸಿದಾಗ … Continue reading ಮಹಾಲಕ್ಷ್ಮೀ ಕೊಲೆ ಕೇಸ್: ಸಾವಿನ ಮನೆಯಲ್ಲಿ ಹಲವರ ಬೆರಳಚ್ಚು ಗುರುತು ಪತ್ತೆ!