ಮಹಾಲಕ್ಷ್ಮೀ ಕೊಲೆ ಪ್ರಕರಣ: ಬರ್ಬರವಾಗಿ ಹತ್ಯೆಗೈದಿದ್ದ ಹಂತಕ ಸೂಸೈಡ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಕೊನೆಗೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ‌FIR ಆದ ತಕ್ಷಣ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಿ: ಆರ್.‌ ಅಶೋಕ್ ರಂಜನ್​ ಆತ್ಮಹತ್ಯೆ ಮಾಡಿಕೊಂಡ ಆರೋಪಿ ಎನ್ನಲಾಗಿದೆ. ಮಹಾಲಕ್ಷ್ಮೀ ಕೊಲೆ ಬಳಿಕ ಮೃತ ಮುಕ್ತಿ ರಂಜನ್​ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈಗಾಗಲೇ ಬೆಂಗಳೂರು ಪೊಲೀಸರು ವಿಚಾರಣೆಗೆ ಒಡಿಶಾಗೆ ತೆರಳಿದ್ದಾರೆ. ಮಹಾಲಕ್ಷ್ಮೀ ಕೊಲೆ ಕೇಸ್​ನಲ್ಲಿ ಸಾಕಷ್ಟು ಜನರ ಹೆಸರು ತಳುಕು ಹಾಕಿಕೊಂಡಿತ್ತು. ಸುಂದರಿ ಸಂಪರ್ಕದಲ್ಲಿದ್ದವರಿಗೆ ಸಂಕಷ್ಟ ಎದುರಾಗಿತ್ತು. ಹಂತಕ ಯಾರು … Continue reading ಮಹಾಲಕ್ಷ್ಮೀ ಕೊಲೆ ಪ್ರಕರಣ: ಬರ್ಬರವಾಗಿ ಹತ್ಯೆಗೈದಿದ್ದ ಹಂತಕ ಸೂಸೈಡ್!