ಮಹಾಲಕ್ಷ್ಮಿ ಕೊಲೆ ಪ್ರಕರಣ: ನೇಣಿಗೆ ಶರಣಾಗಿದ್ದ ಹಂತಕನ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆ!

ಬೆಂಗಳೂರು:- ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಣಿಗೆ ಶರಣಾಗಿದ್ದ ಹಂತಕನ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ. Bagalakote: ಕ್ಯಾಂಟರ್​ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ದುರ್ಮರಣ! ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ., ಮಹಿಳೆ ಕೊಲೆ ಪ್ರಕರಣದಲ್ಲಿ ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಮಹಾಲಕ್ಷ್ಮಿ ಕೆಲಸ ಮಾಡ್ತಿದ್ದ ಮಾಲ್ ನಲ್ಲಿ ಸ್ಟೋರ್ ಮ್ಯಾನೇಜರ್ … Continue reading ಮಹಾಲಕ್ಷ್ಮಿ ಕೊಲೆ ಪ್ರಕರಣ: ನೇಣಿಗೆ ಶರಣಾಗಿದ್ದ ಹಂತಕನ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆ!