Hubballi: ವಿಶೇಷ ಆಭರಣ ಪ್ರದರ್ಶನಕ್ಕೆ ಮಹಾಪೌರ ರಾಮಣ್ಣ ಬಡಿಗೇರ ಶಿಲ್ಪಾ ಶೆಟ್ಟರ ಚಾಲನೆ!

ಹುಬ್ಬಳ್ಳಿ: ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಹುಬ್ಬಳ್ಳಿಯಲ್ಲಿರುವ ಗ್ರಾಹಕರಿಗಾಗಿ ಮೂರು ದಿನಗಳ ವಿಶೇಷ ಆಭರಣಗಳ ಪ್ರದರ್ಶನ ಮತ್ತು ಮಾರಾಟವನ್ನು ಸೆ 13 ರಿಂದ 16 ರವರೆಗೆ ಹುಬ್ಬಳ್ಳಿಯ ಫೆರ್ನ್ ರೆಸಿಡೆನ್ಸಿಯಲ್ಲಿ ನಡೆಯಲಿದೆ. ಶುದ್ಧ ಚಿನ್ನ ಮತ್ತು ರತ್ನಗಳು ಹಾಗೂ ಅತ್ಯುತ್ತಮವಾದ ಕರಕುಶಲತೆಯೊಂದಿಗೆ ಸಾಂಪ್ರದಾಯಿಕ ಮತ್ತು ಸಮಕಾಲೀನ ಸೃಷ್ಟಿಗಳ ಸಂಗ್ರಹವನ್ನು ವಿಶಿಷ್ಠ ಶ್ರೇಣಿಯೊಂದಿಗೆ ಪ್ರದರ್ಶಿಸಲಿದೆ. ಪುರುಷರಿಗಿಂತ ಮಹಿಳೆಯರಿಗೆ ಕಾಮಾಸಕ್ತಿ ಹೆಚ್ಚು ಇರುತ್ತಂತೆ: ಈ ವಿಚಾರ ನೀವು ತಿಳಿಯಲೇಬೇಕು! ಪ್ರದರ್ಶನವನ್ನು ಹುಬ್ಬಳ್ಳಿಯ ಮಹಾಪೌರ ರಾಮಣ್ಣ ಬಡಿಗೇರ ಶಿಲ್ಪಾ ಶೆಟ್ಟರ್ … Continue reading Hubballi: ವಿಶೇಷ ಆಭರಣ ಪ್ರದರ್ಶನಕ್ಕೆ ಮಹಾಪೌರ ರಾಮಣ್ಣ ಬಡಿಗೇರ ಶಿಲ್ಪಾ ಶೆಟ್ಟರ ಚಾಲನೆ!