ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ!

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ (Raichur VV) ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ (Maharshi Valmiki University) ಎಂದು ಹೆಸರು ಇಡುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಉಗ್ರಪ್ಪ ಸಿಎಂ ಸಿದ್ದರಾಮಯ್ಯಗೆ ಹಲವು ಬೇಡಿಕೆಗಳನ್ನು ಇಟ್ಟರು. ಉಗ್ರಪ್ಪ ಮನವಿಗೆ ಸ್ಪಂದಿಸಿದ ಸಿಎಂ ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಇಡುವುದಾಗಿ ಘೋಷಿಸಿದರು ಕಾರ್ಯಕ್ರಮದಲ್ಲಿ ಮಾತನಾಡಿದ ಉಗ್ರಪ್ಪ, ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಪ್ರತಿ ವರ್ಷ 2-3 ಕೋಟಿ ಕೊಡುತ್ತಿರುವ … Continue reading ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ!