ನಾಡಿನಾದ್ಯಂತ ಮಕರ ಸಂಕ್ರಾಂತಿ ಸಂಭ್ರಮ: ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳು ಬೆಲ್ಲಕ್ಕೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ

ಸುಗ್ಗಿಯ ಕಾಲದಲ್ಲಿ ಆಚರಿಸುವ ಹಾಗೂ ಸೂರ್ಯ ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ಪವಿತ್ರ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸುತ್ತೇವೆ. ಸೂರ್ಯ ತನ್ನ ಮಗ, ಮಕರ ರಾಶಿಯ ಅಧಿಪತಿ ಶನಿಯ ಮನೆಗೆ ಹೋಗುತ್ತಾನೆ ಎನ್ನುವುದು ನಂಬಿಕೆ. ಹೀಗಾಗಿ ಈ ದಿನವನ್ನು ಮಕರ ಸಂಕ್ರಾಂತಿ ಎಂದು ಕರೆಯುತ್ತಾರೆ. ಈ ಹಬ್ಬದ ವಿಶೇಷ ಮಾಹಿತಿ ಇಲ್ಲಿದೆ. ಮಕರ ಸಂಕ್ರಾಂತಿ ಇತಿಹಾಸ: ಸಂಕ್ರಾಂತಿಯನ್ನು ದೇವತೆ ಎಂದು ಪರಿಗಣಿಸಲಾಗುತ್ತದೆ. ದಂತಕಥೆಯ ಪ್ರಕಾರ, ಸಂಕ್ರಾಂತಿಯು ಶಂಕರಾಸುರ ಎಂಬ ರಾಕ್ಷಸನನ್ನು ಕೊಂದಿತು. ಮಕರ ಸಂಕ್ರಾಂತಿಯ … Continue reading ನಾಡಿನಾದ್ಯಂತ ಮಕರ ಸಂಕ್ರಾಂತಿ ಸಂಭ್ರಮ: ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳು ಬೆಲ್ಲಕ್ಕೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ