ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿ ಮಾಡಿ ಹಣ ಸಂಪಾದಿಸಿ: ಜಾಹೀರಾತು ವೈರಲ್

ಚಂಡೀಗಢ: ಸೋಶಿಯಲ್ ಮೀಡಿಯಾದಲ್ಲಿ ಇದನ್ನು ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಅಮಾಯಕರಿಗೆ ಮೋಸ ಮಾಡುತ್ತಾರೆ. ಕೆಲಸ ಸಿಗುತ್ತೆ ಎಂಬ ಆಸೆಯಿಂದ ಹಣ ನೀಡಿ ಮೋಸಕ್ಕೆ ಒಳಗಾದವರ ಉದಾಹರಣೆಗಳು ನಮ್ಮ ಮುಂದಿವೆ. ಕೆಲವರು ಏಜೆನ್ಸಿ ಆರಂಭಿಸಿ ಮೋಸ ಮಾಡುತ್ತಿರುತ್ತಾರೆ. ಕೆಲ ದಿನಗಳ ಹಿಂದೆ ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿಸಿ ಲಕ್ಷಾಂತರ ರೂಪಾಯಿ ಸಂಪಾದಿಸಿ ಎಂಬ ಜಾಹೀರಾತು ಪೊಲೀಸರು ಗಮನಕ್ಕೂ ಬಂದಿತ್ತು. ಜಾಹೀರಾತು ಬೆನ್ನತ್ತಿದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಕಲಿ ಖಾತೆಗಳ ಮೂಲಕ ಜಾಹೀರಾತು ಪ್ರಕಟಣೆ ಪೊಲೀಸರ ತನಿಖೆ ವೇಳೆ … Continue reading ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿ ಮಾಡಿ ಹಣ ಸಂಪಾದಿಸಿ: ಜಾಹೀರಾತು ವೈರಲ್