Facebook Twitter Instagram YouTube
    ಕನ್ನಡ English తెలుగు
    Thursday, September 21
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Non-Veg Recipe: ಭಾನುವಾರದ ಬಾಡೂಟಕ್ಕೆ ರುಚಿಯಾಗಿ ಮಾಡಿ ಸಿಗಡಿ ಫ್ರೈ..! ಇಲ್ಲಿದೆ ರೆಸಿಪಿ

    AIN AuthorBy AIN AuthorJune 25, 2023
    Share
    Facebook Twitter LinkedIn Pinterest Email

    ಮಾಂಸಾಹಾರದಲ್ಲಿ ಅತ್ಯಂತ ಆರೋಗ್ಯಕರವಾದ ಆಹಾರವೆಂದರೆ ಸಾಗರೋತ್ಪನ್ನಗಳು. ಸಿಗಡಿ ಎಲ್ಲರ ಪ್ರಥಮ ಆಯ್ಕೆಯಾಗಿದೆ. ಸಿಗಡಿಯನ್ನು ಬಳಸಿ ಸಾವಿರಾರು ವಿಧಾನದ ಅಡುಗೆಗಳನ್ನು ಮಾಡಬಹುದು. ಒಂದು ವೇಳೆ ಮಸಾಲೆಯುಕ್ತ ಮತ್ತು ಗರಿಗರಿಯಾದ ಸಿಗಡಿಯನ್ನು ನೀವು ತಿನ್ನ ಬಯಸಿದರೆ ಇಂದು ಮಸಾಲೆ ಸಿಗಡಿ ಫ್ರೈಯನ್ನೇಕೆ ಪ್ರಯತ್ನಿಸಬಾರದು? ನಿಮ್ಮ ಮನೆಗೆ ಅತಿಥಿಗಳು ಆಗಮಿಸಿದ್ದರೆ ಈ ಖಾದ್ಯ ಔತಣದ ಪ್ರಮುಖ ಆಕರ್ಷಣೆಯಾಗುವುದರಲ್ಲಿ ಅನುಮಾನವೇ ಇಲ್ಲ.

    ಬೇಕಾಗುವ ಸಾಮಗ್ರಿಗಳು:
    * ಸಿಗಡಿ: ಅರ್ಧ ಕೆಜಿ
    * ಮೆಣಸಿನ ಪುಡಿ – 2 ಟೀ ಸ್ಪೂನ್
    * ಅರಿಶಿನ ಪುಡಿ – 1 ಟೀ ಸ್ಪೂನ್
    * ಎಣ್ಣೆ – ಅರ್ಧ ಕಪ್
    * ದನಿಯ ಪುಡಿ – 2 ಟೀ ಸ್ಪೂನ್
    * ರುಚಿಗೆ ತಕ್ಕಷ್ಟು ಉಪ್ಪು
    * ಬೆಳ್ಳುಳ್ಳಿ-ಶುಂಠಿ ಪೇಸ್ಟ್ – 3 ಟೀ ಸ್ಪೂನ್
    * ಈರುಳ್ಳಿ – 1
    * ಕರಿಬೇಬಿನ ಎಲೆಗಳು – 7-8
    * ಲಿಂಬೆರಸ – 1 ಟೀ ಸ್ಪೂನ್
    * ಕೊತ್ತಂಬರಿ ಸೊಪ್ಪು- ಸ್ವಲ್ಪ

    Demo

    ಮಾಡುವ ವಿಧಾನ:
    * ಒಂದು ಚಿಕ್ಕ ಪಾತ್ರೆಯಲ್ಲಿ ಸಿಗಡಿ, ಉಪ್ಪು, ಮೆಣಸಿನ ಪುಡಿ, ದನಿಯ ಪುಡಿ, ಅರಿಶಿನ ಪುಡಿ, ಬೆಳ್ಳುಳ್ಳಿ-ಶುಂಠಿ ಪೇಸ್ಟ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಸುಮಾರು ಹತ್ತು ನಿಮಿಷ ಹಾಗೇ ಬಿಡಿ. 

    * ನಂತರ ಒಂದು ಬಾಣಲೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿಮಾಡಿ ಈರುಳ್ಳಿ ಸೇರಿಸಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಬಳಿಕ ಮೊದಲ ಪಾತ್ರೆಯಿಂದ ಸಿಗಡಿಯನ್ನು ಹಾಕಿ ಇದರ ಜೊತೆಗೆ ಕರಿಬೇವಿನ ಎಲೆಗಳನ್ನು ಹಾಕಿ ಮಿಶ್ರಣ ಮಾಡಿ.

    * ಬಳಿಕ ನೀರು ಹಾಕಿ ಮಿಶ್ರಣ ಮಾಡಿ ಮುಚ್ಚಳ ಮುಚ್ಚಿ ಸುಮಾರು ಐದರಿಂದ ಎಂಟು ನಿಮಿಷಗಳವರೆಗೆ ಮಧ್ಯಮ ಉರಿಯಲ್ಲಿ ಬೇಯಿಸಿ.

    *ಬಳಿಕ ಮುಚ್ಚಳವನ್ನು ತೆರೆದು ಚೆನ್ನಾಗಿ ತಿರುವುತ್ತಾ ಸಿಗಡಿಯ ಎಲ್ಲಾ ಭಾಗಗಳು ಸರಿಯಾಗಿ ಬೇಯುವಂತೆ ಇನ್ನಷ್ಟು ಹುರಿಯಿರಿ. ತುಂಬಾ ಒಣಗಿದ್ದಂತೆ ಕಂಡುಬಂದರೆ ಕೊಂಚ ಎಣ್ಣೆಯನ್ನು ಸೇರಿಸಬಹುದು. ಇದಕ್ಕೆ ಕೊಂಚ ಲಿಂಬೆ ರಸ, ಕೊತ್ತಂಬರಿ ಸೊಪ್ಪು ಹಾಕಿದರೆ ಇದೀಗ ಸಿಗಡಿ ಫ್ರೈ ಸವಿಯಲು ಸಿದ್ಧವಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಕರ್ಬೂಜ ಹಣ್ಣು ತಿನ್ನೋಂದ್ರಿಂದ ಈ ಎಲ್ಲಾ ಆರೋಗ್ಯ ಸಮಸ್ಯೆಗೆ ಮುಕ್ತಿ ಸಿಗುತ್ತೆ..!

    September 21, 2023

    Mango Fruit: ಊಟದ ಬಳಿಕ ಮಾವಿನಹಣ್ಣು ತಿಂದರೆ ಏನೆಲ್ಲಾ ಪ್ರಯೋಜನವಿದೆ ಗೊತ್ತಾ: ಇಲ್ಲಿದೆ!

    September 20, 2023

    Skin Caring: ಚಳಿಗಾಲದಲ್ಲಿ ಚರ್ಮದ ಆರೈಕೆ ಹೇಗಿರಬೇಕು ಗೊತ್ತಾ ಇಲ್ಲಿದೆ ಟಿಪ್ಸ್!

    September 20, 2023

    Tips to sleep better: ನಿದ್ರೆ ಬರದೇ ರಾತ್ರಿಯಿಡೀ ಒದ್ದಾಡುತ್ತಿದ್ದೀರಾ..? ನಿಮಗಾಗಿ ಇಲ್ಲಿವೆ ಟಿಪ್ಸ್

    September 20, 2023

    Jaggery With Hot Water: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ಬೆಲ್ಲ ಹಾಕಿ ಕುಡಿಯುವದರ ಪ್ರಯೋಜಗಳೇನು ಗೊತ್ತಾ..?

    September 20, 2023

    ತರಕಾರಿ ಸಿಪ್ಪೆ ಎಸೆಯುತ್ತಿದ್ದೀರಾ, ಇನ್ಮೇಲೆ ಆ ರೀತಿ ಮಾಡ್ಬೇಡಿ, ಈ ರೀತಿ ರುಚಿಕರ ತಿಂಡಿ ತಯಾರಿಸಿ

    September 19, 2023

    Tulasi Leaves: ಅನೇಕ ರೋಗಗಳಿಗೆ ರಾಮಬಾಣವಾಗಿರುವ ಈ ತುಳಸಿ ಎಲೆಗಳು!

    September 19, 2023

    Jeera Benefits: ಜೀರಿಗೆ ಸೇವನೆಯಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನವಿದೆ ಗೊತ್ತಾ..?

    September 19, 2023

    Piles: ಮೂಲವ್ಯಾಧಿ ಸಮಸ್ಯೆ ಕಾಡುತ್ತಿದೆಯೇ..? ಗುಣಪಡಿಸಲು ಸುಲಭ ವಿಧಾನ ಇಲ್ಲಿದೆ

    September 19, 2023

    Home Remedies: ತಕ್ಷಣ ಲೂಸ್ ಮೋಷನ್ ಕಡಿಮೆ ಆಗ್ಬೇಕಾ..? ಇಲ್ಲಿದೆ ನೋಡಿ ಪರಿಹಾರ

    September 19, 2023

    ಗಣೇಶನ ಪ್ರಿಯವಾದ ಸಿಹಿಗಡುಬು ಮಾಡೋದು ಹೇಗಂತೀರಾ? ಇಲ್ಲಿದೆ ವಿಧಾನ!

    September 18, 2023

    Health Benefit: ಕುಕ್ಕರ್’ನಲ್ಲಿ ಈ ಅಡುಗೆಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು?!

    September 18, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.