ಕಲಘಟಗಿ: ಖಾಸಗಿ ಶಾಲೆ ಶಿಕ್ಷಣಕ್ಕೆ ಹಾಗೂ ನಮ್ಮ ಸರ್ಕಾರಿ ಶಾಲೆ ಮಕ್ಕಳ ಶಿಕ್ಷಣದ ಗುಣಮಟ್ಟ ಸರ್ಕಾರಿ ಶಾಲೆಯ ಶಿಕ್ಷಣ ಹೊಂದಾಣಿಕೆ ಮಾಡಿ ನೋಡಿದಾಗ ಎಲ್ಲೋ ಒಂದು ಕಡೆ ಮುಜುಗರ ಪಡಬೇಕಾದ ಪರಿಸ್ಥಿತಿ ಬಂದೋದಗಿದೆ ಎಂದು ಶಿಕ್ಷಕರಿಗೆ ಸಂತೋಷ ಲಾಡ್ ಕಿವಿ ಮಾತು ಹೇಳಿದರು.
ಪಟ್ಟಣದ ಹೊರವಲಯದ ಗುಡ್ ನ್ಯೂಸ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದಡಾ.ಸರ್ವಪಲ್ಲಿ ರಾಧಾಕೃಷ್ಣನವರ 136ನೇ ಜನ್ಮದಿನೋತ್ಸವ ಅಂಗವಾಗಿ ತಾಲ್ಲೂಕ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಿಮ್ಮ ಅಂಗೈನ ಈ ಭಾಗದಲ್ಲಿ ಮಚ್ಚೆಗಳಿದ್ದರೆ ಏನರ್ಥ: ಜ್ಯೋತಿಷ್ಯ ಹೇಳೋದೇನು ನೋಡಿ
ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾವ ಶಿಕ್ಷಕರು ರಾಜಕೀಯ ಕ್ಷೇತ್ರದಿಂದ ದೂರ ಇದ್ದು ಮಕ್ಕಳ ಭವಿಷ್ಯ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿ ನೀವು ಯಾವ ಪಕ್ಷದ ಪರವಾಗಿ ಇದ್ದರು ಆಗುವದು ಆಗೇ ಆಗುತ್ತದೆ ಶಿಕ್ಷಕರಿಗೆ ಎಂದು ಸಲಹೆ ಮಾಡಿದರು.
ವರದಿ: ಮಾರುತಿ ಲಮಾಣಿ