ಮಲ್ಲಿಕಾರ್ಜುನ ಖರ್ಗೆಗೆ ಅಯೋಗ್ಯ ಪದ ಬಳಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು!

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ರಾಯಚೂರು  ಪೊಲೀಸರು (Raichur Police)  ಎಫ್‌ಐಆರ್ ದಾಖಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Priyank Kharge) ವಿರುದ್ಧ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಪದವನ್ನು ಬಳಕೆ ಮಾಡಿದ್ದರು. ಇದೇ ಪ್ರಕರಣದಲ್ಲಿ ರಾಯಚೂರು ಪೊಲೀಸರು ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ರಾಯಚೂರಿನ ಪೊಲೀಸರು ಸೂಲಿಬೆಲೆ ಅವರಿಗೆ ನೋಟಿಸ್ ನೀಡಲೆಂದು ಬೆಂಗಳೂರಿಗೆ ಬಂದಿದ್ದರು. ಬಸವೇಶ್ವರ ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ನೋಟಿಸ್ … Continue reading ಮಲ್ಲಿಕಾರ್ಜುನ ಖರ್ಗೆಗೆ ಅಯೋಗ್ಯ ಪದ ಬಳಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು!